ಹೊಸ ವರ್ಷಕ್ಕೆ ಸರ್ಕಾರಿ ನೌಕರರಿಗೆ ಸಿಕ್ತು ಗುಡ್ ನ್ಯೂಸ್: ಶೀಘ್ರವೇ ಬ್ಯಾಂಕ್ ನಿಂದ ಹಣ ಜಮೆ!

ಬೆಂಗಳೂರು/ನವದೆಹಲಿ:- ಕೇಂದ್ರ ಸರ್ಕಾರದಿಂದ ನೌಕರರಿಗೆ ಭರ್ಜರಿ ಗುಡ್​ನ್ಯೂಸ್​ ಸಿಕ್ಕಿದ್ದು, ಸದ್ಯದಲ್ಲೇ ಬ್ಯಾಂಕ್​​ ಖಾತೆಗೆ ಹಣ ಜಮೆ ಆಗಲಿದೆ. ಸದ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇಂದ್ರ ನೌಕರರ ಖಾತೆಗೆ 11,250 ರೂ. ಹಣ ಜಮಾ ಮಾಡಲಿದೆ ಎಂದು ತಿಳಿದು ಬಂದಿದೆ. ಮೇಡಂ ಮದುವೆ ಯಾವಾಗ್ರೀ!? ನಾಚಿ ನೀರಾದ ಮೋಹಕ ತಾರೆ ರಮ್ಯಾ! ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಶೇ.53ಕ್ಕೆ ಏರಿಕೆ ಆಗಿತ್ತು. ಈ ತುಟ್ಟಿಭತ್ಯೆಯನ್ನು ಇಷ್ಟು ದಿನ ತಡೆ ಹಿಡಿಯಲಾಗಿತ್ತು. ಈಗ … Continue reading ಹೊಸ ವರ್ಷಕ್ಕೆ ಸರ್ಕಾರಿ ನೌಕರರಿಗೆ ಸಿಕ್ತು ಗುಡ್ ನ್ಯೂಸ್: ಶೀಘ್ರವೇ ಬ್ಯಾಂಕ್ ನಿಂದ ಹಣ ಜಮೆ!