ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಫ್ರೀ ಟ್ಯೂಷನ್ ಭಾಗ್ಯ!

ಬೆಂಗಳೂರು:- ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ಫ್ರೀ ಟ್ಯೂಷನ್ ಕೊಡಲು ರಾಜ್ಯ ಶಿಕ್ಷಣ ಇಲಾಖೆ ಮುಂದಾಗಿದೆ. ಬೆಂಗಳೂರಿಗರ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ಇರಲ್ಲ ಕರೆಂಟ್; ಎಲ್ಲೆಲ್ಲಿ ಗೊತ್ತಾ!? ಇಷ್ಟು ದಿನ ಪೋಷಕರು ಸಾವಿರಾರು ರೂಪಾಯಿ ಹಣ ಖರ್ಚುಮಾಡಿ ತಮ್ಮ ಮಕ್ಕಳನ್ನು ಖಾಸಗಿ ಟ್ಯೂಷನ್ ಸೆಂಟರ್ ಗಳಿಗೆ ಸೇರಿಸುತ್ತಿದ್ದರು. ವಿದ್ಯಾರ್ಥಿ ಯಾವ ತರಗತಿಯ ವಿಷಯದಲ್ಲಿ ಹಿಂದೆ ಇದ್ದಾನೆ ಎಂದು ಅರ್ಥ ಮಾಡಿಕೊಂಡು ಸ್ಪೆಷಲ್ ಟ್ಯೂಷನ್​ಗೆ ಕಳುಹಿಸುತ್ತಿದ್ದಾರೆ. ಈಗ ಈ ಭಾಗ್ಯ ಸರ್ಕಾರಿ ಶಾಲೆಗಳ … Continue reading ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಫ್ರೀ ಟ್ಯೂಷನ್ ಭಾಗ್ಯ!