ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: ಈ ತಿಂಗಳಲ್ಲಿ 2 ಕಂತಿನ ಹಣ ಜಮೆ!

ಬೆಳಗಾವಿ:- ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಈ ತಿಂಗಳಲ್ಲಿ 2 ಕಂತಿನ ಹಣ ಜಮೆ ಆಗಲಿದೆ. ಬೆಂಗಳೂರಿನ ಈ ರಸ್ತೆಯಲ್ಲಿ ಸಂಚರಿಸೋ ವಾಹನ ಸವಾರರೇ ಹುಷಾರ್: ಸ್ವಲ್ಪ ಯಾಮಾರಿದ್ರೂ ಅಪಾಯ ಗ್ಯಾರಂಟಿ! ಈ ಬಗ್ಗೆ ಮಾತನಾಡಿದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌, ಇದೇ ಅ.7 ಮತ್ತು 9 ರಂದು ಎರಡೂ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಲಿದೆ ಎಂದು ತಿಳಿಸಿದರು. ತಾಂತ್ರಿಕ ಕಾರಣದಿಂದ ಎರಡು ತಿಂಗಳ ಕಂತಿನ ಹಣ ತಡವಾಗಿತ್ತು. ಈ ತಿಂಗಳು ಜುಲೈ ಮತ್ತು ಆಗಸ್ಟ್ ಕಂತಿನ … Continue reading ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: ಈ ತಿಂಗಳಲ್ಲಿ 2 ಕಂತಿನ ಹಣ ಜಮೆ!