ಅಡಿಕೆ ಬೆಳೆಗಾರರಿಗೆ ಸಿಕ್ತು ಗುಡ್ ನ್ಯೂಸ್: ಪ್ರತಿಷ್ಠಿತ ವಿವಿ ಅಧ್ಯಯನ ಹೇಳಿದ್ದೇನು?

ಮಂಗಳೂರು:- ರಾಜ್ಯದ ಪ್ರತಿಷ್ಠಿತ ವಿವಿಯೊಂದರ ಅಧ್ಯಯನ ವರದಿ ಭಿನ್ನವಾದುದನ್ನೇ ಹೇಳಿದೆ. ನಿಟ್ಟೆ ವಿವಿ‌ಯ ವಿಜ್ಞಾನಿ ಪ್ರ. ಇಡ್ಯಾ ಕರುಣಾಸಾಗರ್‌ ಮತ್ತವರ ತಂಡ ಮಹತ್ವದ ಸಂಶೋಧನೆ ನಡೆಸಿದ್ದು, ಅಡಿಕೆ ಕ್ಯಾನ್ಸರ್​ ಕಾರಕವಲ್ಲ. ಬದಲಿಗೆ ಕ್ಯಾನ್ಸರ್​ ಪ್ರತಿಬಂಧಕ ಅಂಶ ಅಡಿಕೆಯಲ್ಲಿದೆ ಎಂದು ತಿಳಿಸಿದೆ. ಹಸಿರು ಪಪ್ಪಾಯದಿಂದ ಸಿಗಲಿದೆ ಹಲವು ಬೆನಿಫಿಟ್: ಸೇವನೆ ಹೀಗಿರಲಿ! ಅಡಿಕೆ ರಸ ಕ್ಯಾನ್ಸರ್‌ ಕಣಗಳ ಬೆಳವಣಿಗೆಯನ್ನು ಪ್ರತಿಬಂಧಿಸುತ್ತದೆ ಎಂಬುದನ್ನು ಪತ್ತೆ ಮಾಡಿರುವುದಾಗಿ ನಿಟ್ಟೆ ವಿವಿ‌ಯ ವಿಜ್ಞಾನಿಗಳ ತಂಡ ಪ್ರತಿಪಾದಿಸಿದೆ. ಅಡಿಕೆಯ ಬಳಕೆಯಿಂದ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ … Continue reading ಅಡಿಕೆ ಬೆಳೆಗಾರರಿಗೆ ಸಿಕ್ತು ಗುಡ್ ನ್ಯೂಸ್: ಪ್ರತಿಷ್ಠಿತ ವಿವಿ ಅಧ್ಯಯನ ಹೇಳಿದ್ದೇನು?