ಕಳೆದ ಕೆಲವು ದಿನಗಳಿಂದ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಾಣುತ್ತಿದೆ. ಇದು ಆಭರಣ ಪ್ರಿಯರ ಖುಷಿಗೆ ಕಾರಣವಾಗಿದೆ. ಭಾರತದಲ್ಲಿ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಇಳಿಕೆಯಾಗಿದೆ. ಹೀಗಾಗಿ ಚಿನ್ನ ಕೊಳ್ಳುವವರಿಗೆ ಇದು ಉತ್ತಮ ಸಮಯವಾಗಿದೆ. ಚಿನ್ನದ ಬೆಲೆ ಗ್ರಾಮ್ಗೆ 55 ರೂನಷ್ಟು ಭರ್ಜರಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಎರಡು ರೂನಷ್ಟು ಕಡಿಮೆ ಆಗಿದೆ.
ಕಳೆದ ಏಳೆಂಟು ದಿನಗಳಿಂದ ಗ್ರಾಮ್ಗೆ 300 ರೂನಷ್ಟು ಹೆಚ್ಚಾಗಿರುವ ಚಿನ್ನದ ಬೆಲೆ ಇಂದು (ಗುರುವಾರ) 55 ರುಪಾಯಿಯಷ್ಟು ಕಡಿಮೆ ಆಗಿದೆ. ಅಂದರೆ ಕಿಲೋ ಗೆ 55,000 ರೂಗಳಷ್ಟು ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 72,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 79,470 ರುಪಾಯಿ ಆಗಿದೆ. ಹಾಗಾದರೇ ಇಂದು (ಅಕ್ಟೋಬರ್ 24) ಬೆಂಗಳೂರು ನಗರ ಸೇರಿದಂತೆ ವಿವಿಧ ನಗರದಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.
ಅಕ್ಟೋಬರ್ 24 ರಂದು ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟು?
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,470 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,610 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 102 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,470 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 101 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ) ಎಷ್ಟು?
ಬೆಂಗಳೂರು: 72,850 ರೂ
ಚೆನ್ನೈ: 72,850 ರೂ
ಮುಂಬೈ: 72,850 ರೂ
ದೆಹಲಿ: 73,000 ರೂ
ಕೋಲ್ಕತಾ: 72,850 ರೂ
ಕೇರಳ: 72,850 ರೂ
ಅಹ್ಮದಾಬಾದ್: 72,900 ರೂ
ಜೈಪುರ್: 73,000 ರೂ
ಲಕ್ನೋ: 73,000 ರೂ
ಭುವನೇಶ್ವರ್: 72,850 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಮಲೇಷ್ಯಾ: 3,680 ರಿಂಗಿಟ್ (71,060 ರುಪಾಯಿ)
ದುಬೈ: 3,070 ಡಿರಾಮ್ (70,270 ರುಪಾಯಿ)
ಅಮೆರಿಕ: 820 ಡಾಲರ್ (68,940 ರುಪಾಯಿ)
ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,590 ರುಪಾಯಿ)
ಕತಾರ್: 3,080 ಕತಾರಿ ರಿಯಾಲ್ (71,030 ರೂ)
ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,050 ರುಪಾಯಿ)
ಓಮನ್: 324.50 ಒಮಾನಿ ರಿಯಾಲ್ (70,870 ರುಪಾಯಿ)
ಕುವೇತ್: 248.30 ಕುವೇತಿ ದಿನಾರ್ (68,060 ರುಪಾಯಿ)