Jio Offer: ಜಿಯೋ ಬಳಕೆದಾರರಿಗೆ ಗುಡ್ ನ್ಯೂಸ್! ಅತಿ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್!
ರಿಲಯನ್ಸ್ ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ಗಳಲ್ಲಿ ಒಂದು. 48 ಕೋಟಿಗೂ ಅಧಿಕ ಬಳಕೆದಾರರನ್ನು ಹೊಂದಿದೆ. ಗ್ರಾಹಕರಿಗೆ ಅನುಗುಣವಾಗಿ ಅತ್ಯಾಕರ್ಷಕ ರೀಚಾರ್ಜ್ ಪ್ಲಾನ್ ಮತ್ತು ಕೊಡುಗೆಗಳನ್ನು ನೀಡುವ ಮೂಲಕ ಎಲ್ಲರ ಗಮನಸೆಳೆಯುತ್ತಿದೆ. ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಬೆಲೆ ಹೆಚ್ಚಿಸಿಕೊಳ್ಳದೇ ತನ್ನ ನೆಟ್‌ವರ್ಕ್‌ಗೆ ಬರೋ ಗ್ರಾಹಕರಿಗಾಗಿ ಹೊಸ ಆಫರ್ ಬಿಡುಗಡೆ ಮಾಡಿತು. ಈ ಕಾರಣದಿಂದ ಗ್ರಾಹಕರು ಬಿಎಸ್‌ಎನ್‌ಎಲ್ ನತ್ತ ಮುಖ ಮಾಡಲು ಆರಂಭಿಸಿದರು. ಇದೀಗ ರಿಲಯನ್ಸ್ ಜಿಯೋ ಕಡಿಮೆ ಬೆಲೆಯ 2 ಪ್ರಿಪೇಯ್ಡ್ ಪ್ಲಾನ್‌ಗಳನ್ನು ಬಿಡುಗಡೆಗೊಳಿಸಿದೆ. Jio Rs 173 recharge … Continue reading Jio Offer: ಜಿಯೋ ಬಳಕೆದಾರರಿಗೆ ಗುಡ್ ನ್ಯೂಸ್! ಅತಿ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್!
Copy and paste this URL into your WordPress site to embed
Copy and paste this code into your site to embed