Panchayat Recruitment: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಗ್ರಾಮ ಪಂಚಾಯತಿ ನೇಮಕಾತಿ- PU ಆದವರಿಗೆ ಅವಕಾಶ- ಲಿಖಿತ ಪರೀಕ್ಷೆ ಇಲ್ಲ

ಬೆಂಗಳೂರು: ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಇಲಾಖೆಯಡಿಯ ಗ್ರಾಮ ಪಂಚಾಯ್ತಿಗಳಲ್ಲಿ ಅಗತ್ಯ ಇರುವ ಖಾಲಿ ಇರುವ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಅರ್ಜಿ ಹೇಗೆ ಸಲ್ಲಿಸುವುದು? ಅಗತ್ಯ ದಾಖಲೆಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ. ಒಟ್ಟು 4 ಲೈಬ್ರರಿ ಸೂಪರ್​ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.  ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ … Continue reading Panchayat Recruitment: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಗ್ರಾಮ ಪಂಚಾಯತಿ ನೇಮಕಾತಿ- PU ಆದವರಿಗೆ ಅವಕಾಶ- ಲಿಖಿತ ಪರೀಕ್ಷೆ ಇಲ್ಲ