Karnataka Jobs Alert: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ʼನ್ಯೂಸ್! 247 PDO ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಸುಮಾರು ಏಳು ವರ್ಷಗಳ ನಂತರ ಪಿಡಿಒ ನೇಮಕಾತಿಗೆ ಚಾಲನೆ ದೊರಕಿದ್ದು, ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿ ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯಗಳ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದಾರೆ. ಏ.15ರಿಂದ ಮೇ 15ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 400ಕ್ಕೂ ಹೆಚ್ಚು ಗ್ರೂಪ್ ಸಿ ಹುದ್ದೆಗಳು: ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಎಂಜಿನಿಯರ್, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಕೈಗಾರಿಕಾ ವಿಸ್ತರಣಾಧಿಕಾರಿ, ಪೌರಾಡಳಿತ ನಿರ್ದೇಶನಾಲಯದಲ್ಲಿ … Continue reading Karnataka Jobs Alert: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ʼನ್ಯೂಸ್! 247 PDO ಹುದ್ದೆಗಳಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed