ಕೊಹ್ಲಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್:‌ ವಿರಾಟ್ ಬಾಲ್ಯದ ಕೋಚ್‌ ಹೇಳಿದ್ದೇನು?

ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ವಿರಾಟ್‌ ಕೊಹ್ಲಿ  ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದರು.ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಶೀಘ್ರದಲ್ಲೇ ಎಲ್ಲಾ ಮಾದರಿಯ ಕ್ರಿಕೆಟ್​ಗೂ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಬಳಿಕ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. Virat Kohli: ಬೆಂಗಳೂರಿನ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ದಾಖಲಾಯ್ತು FIR! ಈ … Continue reading ಕೊಹ್ಲಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್:‌ ವಿರಾಟ್ ಬಾಲ್ಯದ ಕೋಚ್‌ ಹೇಳಿದ್ದೇನು?