Virat Kohli: ಕೊಹ್ಲಿ ಫ್ಯಾನ್ಸ್ ಗೆ ಗುಡ್ ನ್ಯೂಸ್; ಏನದು ಗೊತ್ತಾ!?

ಕಿಂಗ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್ ಸಿಕ್ಕಿದೆ. ಸದ್ಯಕ್ಕೆ ಕೊಹ್ಲಿ ಲಂಡ್‌‌ನಲ್ಲಿ ಸೆಟಲ್‌ ಆಗ್ತಾರೆ ಅಂತ ಹೇಳಲಾಗ್ತಿದೆ. ಇದರ ಮಧ್ಯೆ ಕೊಹ್ಲಿ ಅಭಿಮಾನಿಗಳಿಗೆ ಇಲ್ಲಿದೆ ಗುಡ್‌ ನ್ಯೂಸ್‌. Sucide: ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು! ಕಿಂಗ್‌ ಕೊಹ್ಲಿ ಎಲ್ಲ ಫಾರ್ಮೆಟ್‌‌ನ ಕ್ರಿಕೆಟ್‌ಗೂ ನಿವೃತ್ತಿ ಘೋಷಿಸಲಿದ್ದಾರೆ ಅಂತ ಸುದ್ದಿಯಾಗ್ತಿದೆ. ಚಾಂಪಿಯನ್ಸ್‌‌ ಟ್ರೋಫಿ ಬಳಿಕ ನಿವೃತ್ತಿಯಾಗ್ತಾರೆ ಅಂತ ಹೇಳಲಾಗ್ತಿತ್ತು. ಈ ಬಗ್ಗೆ ಇದೀಗ ವಿರಾಟ್ ಕೊಹ್ಲಿ ಅವರ ಬಾಲ್ಯದ ಕೋಚ್ ರಾಜ್‌ಕುಮಾರ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ. ವಿರಾಟ್ … Continue reading Virat Kohli: ಕೊಹ್ಲಿ ಫ್ಯಾನ್ಸ್ ಗೆ ಗುಡ್ ನ್ಯೂಸ್; ಏನದು ಗೊತ್ತಾ!?