KSRTC ಪ್ರಯಾಣಿಕರಿಗೆ ಗುಡ್‌ ನ್ಯೂಸ್:‌ ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ: ಸಾರಿಗೆ ಸಚಿವರ ಸ್ಪಷ್ಟನೆ!

ಬೆಂಗಳೂರು: ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜು ಕಾಗೆ (Raju Kage) ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ತಿಳಿಸಿದರು. https://ainlivenews.com/parents-alert-jaundice-and-jaundice-in-children-along-with-dengue-fever/ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ರಾಜು ಕಾಗೆ ಮತ್ತು ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಶ್ರೀನಿವಾಸ್‌ (Srinivas) ಅವರು ದರ ಏರಿಕೆಯ … Continue reading KSRTC ಪ್ರಯಾಣಿಕರಿಗೆ ಗುಡ್‌ ನ್ಯೂಸ್:‌ ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ: ಸಾರಿಗೆ ಸಚಿವರ ಸ್ಪಷ್ಟನೆ!