Gruha Lakshmi: ಮಹಿಳಾಮಣಿಗಳಿಗೆ ಗುಡ್‌ ನ್ಯೂಸ್‌! 2 ತಿಂಗಳ ಹಣ ಈ ಡೇಟ್‌’ಗೆ ಬರೋದು ಪಕ್ಕಾ!

ಬೆಳಗಾವಿ: ನವರಾತ್ರಿ ಸಂದರ್ಭದಲ್ಲಿ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್. ಎರಡು ತಿಂಗಳ ಹಣ ಅಕ್ಟೋಬರ್‌ನಲ್ಲಿ ಜಮೆಯಾಗಲಿದೆ. ಮೂಡಲಗಿ ತಾಲೂಕಿನ ಕಲ್ಲೋಳ್ಳಿಯಲ್ಲಿ ಮಾತನಾಡಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಇದೇ ಅ.7 ಮತ್ತು 9 ರಂದು ಎರಡೂ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಲಿದೆ ಎಂದು ತಿಳಿಸಿದರು. ತಾಂತ್ರಿಕ ಕಾರಣದಿಂದ ಎರಡು ತಿಂಗಳ ಕಂತಿನ ಹಣ ತಡವಾಗಿತ್ತು. ಈ ತಿಂಗಳು ಜುಲೈ ಮತ್ತು ಆಗಸ್ಟ್ ಕಂತಿನ ಹಣ ಜಮೆಯಾಗಲಿದೆ ಎಂದು ಹೇಳಿದರು.ಈ … Continue reading Gruha Lakshmi: ಮಹಿಳಾಮಣಿಗಳಿಗೆ ಗುಡ್‌ ನ್ಯೂಸ್‌! 2 ತಿಂಗಳ ಹಣ ಈ ಡೇಟ್‌’ಗೆ ಬರೋದು ಪಕ್ಕಾ!