Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಶೀಘ್ರವೇ ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗ ಶುರು!

ಬೆಂಗಳೂರು:- BMRCL ಅಧಿಕಾರಿಗಳು ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಸುಮಾರು 19 ಕಿಲೋ ಮೀಟರ್ ಉದ್ದದ ಆರ್‌ವಿ ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿ ಚಾಲಕ ರಹಿತ ವಿದ್ಯುದ್ದೀಕರಣ ಮೆಟ್ರೋ ಸೇವೆಗೆ ಸಿದ್ಧವಾಗಿದೆ. ಶೀಘ್ರವೇ ಹಳದಿ ಮಾರ್ಗವು ಈ ವರ್ಷದ ಅಂತ್ಯದ ವೇಳೆಗೆ ಶುರುವಾಗಲಿದೆ. ಪ್ರಾರಂಭಿಕವಾಗಿ 15 ನಿಮಿಷಗಳಿಗೆ ಒಂದರಂತೆ ಒಟ್ಟು ಎಂಟು ರೈಲುಗಳು ಸೇವೆಗೆ ಸಿದ್ಧವಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ. Bagalakote: ಹಿಂದೂ ಮುಸ್ಲಿಂ ಭಾವೈಕ್ಯತೆಯಿಂದ ಅದ್ದೂರಿಯಾಗಿ ಮೊಹರಂ ಆಚರಣೆ! ಈ ಹಿಂದೆ … Continue reading Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಶೀಘ್ರವೇ ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗ ಶುರು!