ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ನ್ಯೂ ಇಯರ್ ದಿನ ಮಧ್ಯರಾತ್ರಿ 2.15ರ ವರೆಗೆ ರೈಲು ಸಂಚಾರ

ಬೆಂಗಳೂರು:- ಹೊಸವರ್ಷಾಚರಣೆಗೆ ನಗರದಾದ್ಯಂತ ಸಿದ್ಧತೆಗಳು ಜೋರಾಗಿಯೋ ನಡೆಯುತ್ತಿವೆ. ಡಿಸೆಂಬರ್ 31ರ ಮಧ್ಯರಾತ್ರಿ ನಗರದಲ್ಲಿ ಜನರ ಓಡಾಟ ಹೆಚ್ಚಿರುವ ಕಾರಣ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷದಂದು ಜನ ಸಂಚಾರದ ಅನುಕೂಲಕ್ಕಾಗಿ ನೇರಳೆ ಮತ್ತು ಹಸಿರುವ ಎರಡೂ ಮಾರ್ಗಗಳಲ್ಲಿ ರೈಲು ಸೇವೆಯನ್ನು ವಿಸ್ತರಿಸುವುದಾಗಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಘೋಷಣೆ ಮಾಡಿದೆ. ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್ ಹೊರತು ಪಡಿಸಿ ಎಲ್ಲಾ ಟರ್ಮಿನಲ್‌ ನಿಲ್ದಾಣಗಳಿಂದ ಜನವರಿ 1ರಂದು ಬೆಳಗ್ಗೆ 1.30ಕ್ಕೆ … Continue reading ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ನ್ಯೂ ಇಯರ್ ದಿನ ಮಧ್ಯರಾತ್ರಿ 2.15ರ ವರೆಗೆ ರೈಲು ಸಂಚಾರ