ಬೆಂಗಳೂರು: ಮೆಟ್ರೊ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಕ್ಯೂಆರ್ ಕೋಡ್ ಮೂಲಕ 6 ಟಿಕೆಟ್ ಖರೀದಿಗೆ ಅವಕಾಶ

ಬೆಂಗಳೂರು:- ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಕ್ಯೂಆರ್ ಕೋಡ್ ಮೂಲಕ ಹೆಚ್ಚಿನ ಟಿಕೆಟ್ ಖರೀದಿಗೆ ಅವಕಾಶ ಕಲ್ಪಿಸಿದೆ. ಪ್ರಯಾಣಿಕರಿಂದ ಬೇಡಿಕೆ ಬಂದ ಹಿನ್ನೆಲೆ ನ. 16ರಿಂದ ಏಕಕಾಲಕ್ಕೆ 6 ಕ್ಯೂಆರ್ ಕೋಡ್ ಟಿಕೇಟ್ ಖರೀದಿಸುವ ವ್ಯವಸ್ಥೆ ಮಾಡಲಾಗಿದೆ. ನಮ್ಮ ಮೆಟ್ರೋ ಆಯಪ್, ವಾಟ್ಸಾಪ್, ಪೇಟಿಎಂ, ಯಾತ್ರಾ ಆಯಪ್ ಗಳಲ್ಲಿ ಕ್ಯೂಆರ್ ಕೋಡ್ ಮೂಲಕ ಪ್ರಸ್ತುತ ಒಂದು ಟಿಕೆಟ್ ಖರೀದಿಗೆ ಮಾತ್ರ ಅವಕಾಶ ಇತ್ತು. ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ಈ ಅಪ್ಡೇಟ್ ಮಾಡಲಾಗಿದೆ. ಪ್ರಯಾಣಿಕರು ಪ್ರವೇಶ … Continue reading ಬೆಂಗಳೂರು: ಮೆಟ್ರೊ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಕ್ಯೂಆರ್ ಕೋಡ್ ಮೂಲಕ 6 ಟಿಕೆಟ್ ಖರೀದಿಗೆ ಅವಕಾಶ