ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹೊಸವರ್ಷದಿಂದ ರೈಲು ಅವಧಿ ವಿಸ್ತರಣೆ!

ಬೆಂಗಳೂರು:- ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹೊಸವರ್ಷದಿಂದ ರೈಲು ಅವಧಿ ವಿಸ್ತರಣೆ ಮಾಡಲಾಗಿದೆ. ಮನೆಯಲ್ಲಿ ಸೊಳ್ಳೆ ಕಾಟವೇ? ಹಾಗಿದ್ರೆ ಬಾಳೆಹಣ್ಣಿನ ಸಿಪ್ಪೆಯನ್ನು ಹೀಗೆ ಬಳಸಿ, ಮನೆಯಲ್ಲಿ ಒಂದು ಸೊಳ್ಳೆ ಇರಲ್ಲ! ಅಂದು ಮಧ್ಯರಾತ್ರಿ ತನಕ ಮೋಜು ಮಸ್ತಿ ನಡೆಯುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 31 ರ ಮಧ್ಯರಾತ್ರಿಯಿಂದ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ಅವಧಿ ವಿಸ್ತರಿಸಲಾಗಿದೆ. ರಾತ್ರಿ ಇಡೀ ಪಾರ್ಟಿ ಮಾಡಿ ಮನೆ ಸೇರಿಕೊಳ್ಳಲು ಪ್ರಯಾಣಿಕರ ಅನುಕೂಲಕ್ಕಾಗಿ ಸೇವೆ … Continue reading ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹೊಸವರ್ಷದಿಂದ ರೈಲು ಅವಧಿ ವಿಸ್ತರಣೆ!