ವಾಹನ ಸವಾರರೇ ಗುಡ್ ನ್ಯೂಸ್… ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ..!

ಬೆಂಗಳೂರು:- ಟ್ರಾಫಿಕ್​​ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧವಾಗಿದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂನ್ 21 ರ ಬಳಿಕ ಚುರುಕುಗೊಳ್ಳತ್ತೆ ಮುಂಗಾರು..! ರಾಗಿಗುಡ್ಡ-ಸೆಂಟ್ರಲ್ ಸಿಲ್ಕ್ ಬೋರ್ಡ್ ವರಗೆ ನಿರ್ಮಾಣವಾಗ್ತಿದ್ದ 3.3 ಕಿಮೀ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ ಕಾಮಗಾರಿ ಕಂಪ್ಲಿಟ್ ಆಗಿದ್ದು, ಶೀಘ್ರದಲ್ಲಿಯೇ ಉದ್ಘಾಟನೆಗೆ ಸಜ್ಜಾಗ್ತಿದೆ. ಅಂತಿಮ ತಪಾಸಣೆ ಬಾಕಿಯಿದ್ದು ಅದು ಮುಗಿಯುತ್ತಿದ್ದಂತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಈ ಡಬಲ್​​ ಡೆಕ್ಕರ್​ ಫ್ಲೈಓವರ್​ನಲ್ಲಿ ಮೆಟ್ರೋ ರೈಲು ಹಾಗೂ ವಾಹನ ಸಂಚರಿಸುತ್ತೆ. … Continue reading ವಾಹನ ಸವಾರರೇ ಗುಡ್ ನ್ಯೂಸ್… ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ..!