ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ನಿಯಂತ್ರಣಕ್ಕೆ ಪಾಲಿಕೆ ಹೊಸ ಪ್ಲಾನ್!

ಬೆಂಗಳೂರು:- ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನಗರದಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಪಾಲಿಕೆ ಹೊಸ ಪ್ಲಾನ್ ಮಾಡಿದೆ. Champions Trophy: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಭಾರತ- ಪಾಕ್ ಪಂದ್ಯ ಯಾವಾಗ? ದೆಹಲಿ ಮೂಲದ ಖಾಸಗಿ ಕಂಪನಿ ಜೊತೆ ಕೈಜೋಡಿಸಿರುವ ಪಾಲಿಕೆ ಹೊಸ ಡಿಪಿಆರ್ ಸಿದ್ಧಪಡಿಸಿದ್ದು, ಇದರಲ್ಲಿ ರಾಜಧಾನಿಯ ಸಂಚಾರ ವ್ಯವಸ್ಥೆ ಹಾಗೂ ಟ್ರಾಫಿಕ್ ಕಂಟ್ರೋಲ್​ಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿ ಸಿದ್ಧವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಜನರನ್ನೂ ಬಿಟ್ಟೂಬಿಡದೆ ಕಾಡುತ್ತಿದೆ. ಬೆಂಗಳೂರಿಗರ ಅರ್ಧಜೀವನ … Continue reading ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ನಿಯಂತ್ರಣಕ್ಕೆ ಪಾಲಿಕೆ ಹೊಸ ಪ್ಲಾನ್!