ನ್ಯೂ ಇಯರ್ ಗೆ ಗುಡ್ ನ್ಯೂಸ್: ಬಿಎಂಟಿಸಿ ಬಸ್ ಸೇವೆ ರಾತ್ರಿ 2 ಗಂಟೆವರೆಗೆ ವಿಸ್ತರಣೆ!

ಬೆಂಗಳೂರು:- ಹೊಸ ವರ್ಷಾಚರಣೆಯಲ್ಲಿ ಭಾಗಿಯಾಗುವವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾತ್ರಿ 2 ಗಂಟೆ ವರೆಗೆ ಬಿಎಂಟಿಸಿ ಹೆಚ್ಚುವರಿ ಬಸ್ ಸೇವೆ ವ್ಯವಸ್ಥೆ ಕಲ್ಪಿಸಲಾಗಿದೆ. ಹಾವೇರಿ: ನಡುರಸ್ತೆಯಲ್ಲೇ ಸ್ಕಾರ್ಪಿಯೋ ಕಾರು ಬೆಂಕಿಗಾಹುತಿ! ತಪ್ಪಿದ ದುರಂತ! ಬೆಂಗಳೂರಿನ ವಿವಿಧ ಭಾಗಗಳಿಂದ ರಾತ್ರಿ ಎರಡು ಗಂಟೆವರೆಗೆ ಹೆಚ್ಚುವರಿ ಬಸ್ಸುಗಳು ಸಂಚಾರ ಮಾಡಲಿವೆ. ಎಂ.ಜಿ.ರಸ್ತೆ, ಬ್ರಿಗೇಡ್​ ರಸ್ತೆ, ಎಲೆಕ್ಟ್ರಾನಿಕ್​ ಸಿಟಿ, ಜಿಗಣಿ, ಸರ್ಜಾಪುರ, ಕೆಂಗೇರಿ, ಜನಪ್ರಿಯ ಟೌನ್​ಶಿಪ್, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿಗೆ ಹೆಚ್ಚುವರಿ … Continue reading ನ್ಯೂ ಇಯರ್ ಗೆ ಗುಡ್ ನ್ಯೂಸ್: ಬಿಎಂಟಿಸಿ ಬಸ್ ಸೇವೆ ರಾತ್ರಿ 2 ಗಂಟೆವರೆಗೆ ವಿಸ್ತರಣೆ!