Gud News: ನಾನ್ ವೆಜ್ ಪ್ರಿಯರಿಗೆ ಗುಡ್ ನ್ಯೂಸ್: KMF ಮಾದರಿಯಲ್ಲೇ ಮಾಂಸ ಮಾರಾಟ!

ಬೆಂಗಳೂರು: ನಾನ್ ಪ್ರೀಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡುತ್ತಿದೆ. ಬರುವ ಹೊಸ ವರ್ಷದಿಂದ ಕೆಎಂಎಫ್ (KMF) ಮಾದರಿಯಲ್ಲೇ ಕುರಿ ಹಾಗೂ ಮೇಕೆ ಮಾಂಸ ಮಾರಾಟ (Meet Sale) ಮಾಡುವ ಪ್ಲಾನ್ ಮಾಡಲಾಗಿದೆ. ರಾಜ್ಯದ ತುಮಕೂರು (Tumakuru) ಹಾಗೂ ಚಿತ್ರದುರ್ಗದ (Chitradurga) ಕುರಿ ಹಾಗೂ ಮೇಕೆ ಮಾಂಸಕ್ಕೆ ಎಲ್ಲೆಡೆ ಭಾರೀ ಬೇಡಿಕೆ ಇದೆ. ಈ ಉತ್ತಮ ಗುಣಮಟ್ಟದ, ರೋಗರಹಿತ ಮಾಂಸವನ್ನು ಮಾರಾಟ ಮಾಡುವ ನಿಟ್ಟಿನಲ್ಲಿ ಸರ್ಕಾರ ಸಜ್ಜಾಗುತ್ತಿದೆ. ಕರ್ನಾಟಕ ಸರ್ಕಾರ, ಪಶುಸಂಗೋಪನೆ ಇಲಾಖೆ (Department of Animal Husbandry)  ಕರ್ನಾಟಕ … Continue reading Gud News: ನಾನ್ ವೆಜ್ ಪ್ರಿಯರಿಗೆ ಗುಡ್ ನ್ಯೂಸ್: KMF ಮಾದರಿಯಲ್ಲೇ ಮಾಂಸ ಮಾರಾಟ!