ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್:‌ ಹಳದಿ ಮಾರ್ಗದ ಟ್ರಯಲ್ ರನ್‌ ಮುಕ್ತಾಯ

ಬೆಂಗಳೂರು: ನಮ್ಮ  ಮೆಟ್ರೋ ಪ್ರಯಾಣಿಕರಿಗೆ ಇದೀಗ ಮತ್ತೊಂದು  ಗುಡ್ ನ್ಯೂಸ್ ಸಿಕ್ಕಿದೆ ಏನಾಪ್ಪಾ ಅಂದ್ರೆ ಹಳದಿ ಮಾರ್ಗದಲ್ಲಿ ಟ್ರಯಲ್ ರನ್‌ ಮುಕ್ತಾಯಗೊಂಡಿದೆ. ಹಳದಿ ಮಾರ್ಗದಲ್ಲಿ ಟ್ರಯಲ್ ರನ್‌ ಮುಕ್ತಾಯಗೊಂಡಿದ್ದು  ಟ್ರ್ಯಾಕ್ ಸಿಗ್ನಲಿಂಗ್ ಟೆಸ್ಟ್ ಆರಂಭವಾಗಬೇಕಿದೆ ಹಾಗೆ  ಚೀನಾದ ಡ್ರೈವರ್ಲೆಸ್ ಮೆಟ್ರೋ‌ ಮೂಲಕ ಸಿಗ್ನಲಿಂಗ್ ಟೆಸ್ಟ್ ನಡೆಸಿದ BMRCL   ಕಳೆದ‌ ಹದಿನೈದು ದಿನಗಳ ಹಿಂದೆ ಲೋಕೋಪೈಲಟ್ಲೆಸ್ ರೈಲಿನ ಟ್ರಯಲ್ ರನ್ ಮಾಡಿದ್ದ ಬಿಎಂಆರ್ ಸಿಎಲ್ ಟ್ರಯಲ್ ಯಶಸ್ವಿ ಬೆನ್ನಲ್ಲೇ ಸಿಗ್ನಲಿಂಗ್ ಟೆಸ್ಟ್ ಆರಂಭಿಸಿತ್ತು.  ಹಂತ ಹಂತವಾಗಿ ಸಿಗ್ನಲಿಂಗ್ … Continue reading ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್:‌ ಹಳದಿ ಮಾರ್ಗದ ಟ್ರಯಲ್ ರನ್‌ ಮುಕ್ತಾಯ