ಪಿಂಚಣಿದಾರರಿಗೆ ಗುಡ್ ನ್ಯೂಸ್: ಇನ್ನುಂದೆ ಮನೆಯಿಂದಲೇ “ಡಿಜಿಟಲ್ ಜೀವನ ಪ್ರಮಾಣ ಪತ್ರ” ಪಡೆಯಿರಿ!

ಬೆಂಗಳೂರು: ವಿಷ್ಯ ನಿಧಿ ಪಿಂಚಣಿ ಯೋಜನೆ 1995ರ ಅಡಿಯಲ್ಲಿ ಬರುವ ಪಿಂಚಣಿದಾರರು ಪ್ರತಿ ವರ್ಷದಂತೆ ನವೆಂಬರ್‌ ತಿಂಗಳನಲ್ಲಿ ತಮ್ಮ ಜೀವಂತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗಿರುತ್ತದೆ. ಆದ್ದರಿಂದ ನಿವೃತ್ತ ಸರ್ಕಾರಿ ನೌಕರರಿಗೆ ಭಾರತೀಯ ಅಂಚೆ ಇಲಾಖೆ ಗುಡ್‌ ನ್ಯೂಸ್‌ ನೀಡಿದೆ. ಸಾಮಾನ್ಯವಾಗಿ ಜೀವನ ಪ್ರಮಾಣ ಪತ್ರ ಸಲ್ಲಿಕೆಗೆ ನವೆಂಬರ್ ತಿಂಗಳು ಅಂತಿಮ ಗಡುವಾಗಿದೆ. ಪಿಂಚಣಿದಾರರು ಪ್ರತಿವರ್ಷ ಜೀವನ ಪ್ರಮಾಣ ಪತ್ರ ಸಲ್ಲಿಕೆ ಮಾಡೋದು ಅಗತ್ಯ. ಇಲ್ಲವಾದರೆ ಪಿಂಚಣಿ ಬರೋದು ಸ್ಥಗಿತಗೊಳ್ಳುತ್ತದೆ. ಇನ್ನೂ ಮನೆಯಿಂದಲೇ ಪಿಂಚಣಿದಾರರು ಡಿಜಿಟಲ್ ಜೀವನ ಪ್ರಮಾಣ … Continue reading ಪಿಂಚಣಿದಾರರಿಗೆ ಗುಡ್ ನ್ಯೂಸ್: ಇನ್ನುಂದೆ ಮನೆಯಿಂದಲೇ “ಡಿಜಿಟಲ್ ಜೀವನ ಪ್ರಮಾಣ ಪತ್ರ” ಪಡೆಯಿರಿ!