ಬಡ ಕುಟುಂಬಗಳಿಗೆ ಸಿಹಿ ಸುದ್ದಿ: ಮುಖ್ಯಮಂತ್ರಿಗಳ 1 ಲಕ್ಷ ಮನೆ ಯೋಜನೆಗೆ ಸರ್ಕಾರ ಒಪ್ಪಿಗೆ!

ಬೆಂಗಳೂರು: ಮುಖ್ಯಮಂತ್ರಿಗಳವರ ಒಂದು ಲಕ್ಷ ಮನೆ ಯೋಜನೆ  ಅಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ (BJP Government) ಯೂನಿಟ್ ವೆಚ್ಚ ಹೆಚ್ಚಳಕ್ಕೆ ಒಳಗಾಗಿದ್ದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮನೆಗೆ 1 ಲಕ್ಷ ರೂ. ನಂತೆ 121.53 ಕೋಟಿ ರೂ. ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದೆ ಎನ್ನಲಾಗಿದೆ.   ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟ ವಿಶೇಷತೆಗಳೇನು ಗೊತ್ತಾ? ಇಲ್ಲಿದೆ ಫುಲ್‌ ಡಿಟೇಲ್ಸ್! ವಸತಿ … Continue reading ಬಡ ಕುಟುಂಬಗಳಿಗೆ ಸಿಹಿ ಸುದ್ದಿ: ಮುಖ್ಯಮಂತ್ರಿಗಳ 1 ಲಕ್ಷ ಮನೆ ಯೋಜನೆಗೆ ಸರ್ಕಾರ ಒಪ್ಪಿಗೆ!