PM Matritva Vandana Yojana: ಗರ್ಭಿಣಿ ಮಹಿಳೆಯರಿಗೆ ಗುಡ್‌ ನ್ಯೂಸ್‌! ಈ ಯೋಜನೆಯಲ್ಲಿ ಸಿಗುತ್ತೆ 11,000 ರೂ, ಹಣ..! ಈಗ್ಲೇ ಅಪ್ಲೈ ಮಾಡಿ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ನಡೆಸುತ್ತವೆ. ಕರ್ನಾಟಕದಲ್ಲಿ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ, ಗೃಹ ಲಕ್ಷ್ಮಿ ಯೋಜನೆ ಸೇರಿದಂತೆ ಮಹಿಳೆಯರ ಅನುಕೂಲಕ್ಕಾಗಿ ಕೆಲ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಅದರಂತೆ ಮಹಿಳೆಯರ  ಸಬಲೀಕರಣಕ್ಕಾಗಿ, ಅವರಿಗೆ ಆರ್ಥಿಕ ಸಹಾಯವನ್ನೂ ನೀಡಲು ಕೇಂದ್ರ ಸರ್ಕಾರ ಕೂಡ ಅನೇಕ ಯೋಜನೆಗಳನ್ನು ಮಹಿಳೆಯರಿಗಾಗಿ ನಡೆಸುತ್ತಿದೆ. ಕೇಂದ್ರ ಸರ್ಕಾರ ಶುರು ಮಾಡಿದ ಯೋಜನೆಯೊಂದರ ಬಗ್ಗೆ ನಾವಿಂದು ನಿಮಗೆ ಮಾಹಿತಿ ನೀಡ್ತೇವೆ. ಈ ಯೋಜನೆಯಲ್ಲಿ ಸರ್ಕಾರ, ಮಹಿಳೆಯರಿಗೆ … Continue reading PM Matritva Vandana Yojana: ಗರ್ಭಿಣಿ ಮಹಿಳೆಯರಿಗೆ ಗುಡ್‌ ನ್ಯೂಸ್‌! ಈ ಯೋಜನೆಯಲ್ಲಿ ಸಿಗುತ್ತೆ 11,000 ರೂ, ಹಣ..! ಈಗ್ಲೇ ಅಪ್ಲೈ ಮಾಡಿ