ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಗುಡ್ ನ್ಯೂಸ್: ರಾಜ್ಯದ ಯಾವುದೇ ಮೂಲೆಯಲ್ಲಾದರೂ Property Registration ಮಾಡಿಸಬಹುದು!

ಬೆಂಗಳೂರು: ನೋಂದಣಿ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಹಾಗೂ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲೂ ವಿಸ್ತರಿಸಲಾಗಿದೆ. ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಮೊದಲು ಬೆಂಗಳೂರು ನಗರ ಜಿಲ್ಲೆಯ ಗಾಂಧಿನಗರ, ಬಸವನಗುಡಿ, ಜಯನಗರ, ಶಿವಾಜಿನಗರ ಹಾಗೂ ರಾಜಾಜಿನಗರ ಜಿಲ್ಲಾ ನೋಂದಣಿ ಕಚೇರಿಯ ವ್ಯಾಪ್ತಿಯ ಉಪನೋಂದಣಿ ಕಚೇರಿಗಳಲ್ಲಿ ಜಾರಿಗೆ ತರಲಾಗಿತ್ತು.ಪ್ರಾಯೋಗಿಕವಾಗಿ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇದೇ ವರ್ಷ ಮಾ.14 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಪರಿಚಯಿಸಿದ್ದು, ಜನರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ. ಸೆಪ್ಟೆಂಬರ್‌ … Continue reading ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಗುಡ್ ನ್ಯೂಸ್: ರಾಜ್ಯದ ಯಾವುದೇ ಮೂಲೆಯಲ್ಲಾದರೂ Property Registration ಮಾಡಿಸಬಹುದು!