ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿಗೆ ರಾಜ್ಯದಲ್ಲಿ ವಿಶೇಷ ರೈಲು ಸಂಚಾರ!

ಬೆಂಗಳೂರು:- ದೀಪಾವಳಿಗೆ ರಾಜ್ಯದಲ್ಲಿ ವಿಶೇಷ ರೈಲು ಸಂಚಾರ ಮಾಡಲಿದೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಮಳೆ ಅವಾಂತರ: ಮನೆಗೋಡೆ ಕುಸಿದು 75 ವರ್ಷದ ವೃದ್ಧೆ ಸಾವು! ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಸೋಮಣ್ಣ ಅವರು,ದೀಪಾವಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಜಾಸ್ತಿ ಇರಲಿರುವುದರಿಂದ ಅಕ್ಟೋಬರ್ 31 ರಿಂದ ನವೆಂಬರ್ 2 ವರೆಗೆ ರಾಜ್ಯದ್ಯಂತ ವಿಶೇಷ ರೈಲುಗಳು ಸಂಚರಿಸಲಿವೆ ಎಂದರು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಜನದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕಾಗಿ ವಿಶೇಷ ರೈಲುಗಳ … Continue reading ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿಗೆ ರಾಜ್ಯದಲ್ಲಿ ವಿಶೇಷ ರೈಲು ಸಂಚಾರ!