ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕರ್ನಾಟಕದ ಹಲವು ನಿಲ್ದಾಣಗಳಿಗೆ ವಿಶೇಷ ರೈಲು!
ಬೆಂಗಳೂರು:- ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕರ್ನಾಟಕದ ಹಲವು ನಿಲ್ದಾಣಗಳಿಗೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲಾಗಿದೆ. ಇಂದಿನಿಂದ ಹಾಸನಾಂಬ ದರ್ಶನೋತ್ಸವ: ದೇವಿಯ ದರ್ಶನಕ್ಕೆ ಭಕ್ತಗಣ ಕಾತುರ! ಹುಬ್ಬಳ್ಳಿ-ಕೊಲ್ಲಂ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಸಂತ್ರಗಾಚಿ ಸೇರಿದಂತೆ ಅನೇಕ ವಿಶೇಷ ರೈಲುಗಳ ಸೇವೆ ಲಭ್ಯವಿದ್ದು, ಪ್ರಯಾಣಿಕರು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ದೀಪಾವಳಿ/ಛತ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಹುಬ್ಬಳ್ಳಿ-ಕೊಲ್ಲಂ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಸಂತ್ರಗಾಚಿ, ಯಶವಂತಪುರ-ಕೊಟ್ಟಾಯಂ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಲಬುರಗಿ ಮತ್ತು … Continue reading ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕರ್ನಾಟಕದ ಹಲವು ನಿಲ್ದಾಣಗಳಿಗೆ ವಿಶೇಷ ರೈಲು!
Copy and paste this URL into your WordPress site to embed
Copy and paste this code into your site to embed