RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಬ್ಯಾಟಿಂಗ್ ಕೋಚ್, ಮೆಂಟರ್ ಆಗಿ ಡಿಕೆ ರೀ ಎಂಟ್ರಿ!
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟಿಂಗ್ ಕೋಚ್ (Batting Coach) ಮತ್ತು ಮೆಂಟರ್ (Mentor) ಆಗಿ ದಿನೇಶ್ ಕಾರ್ತಿಕ್ (Dinesh Karthik) ಆಯ್ಕೆಯಾಗಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ನಂತರ ದಿನೇಶ್ ಕಾರ್ತಿಕ್ ಹೊಸ ಜವಾಬ್ದಾರಿಯೊಂದಿಗೆ ಆರ್‌ಸಿಬಿಗೆ ರಿಎಂಟ್ರಿಯಾಗಿದ್ದಾರೆ. ದಿನೇಶ್ ಕಾರ್ತಿಕ್ ಹೊಸ ಅವತಾರದಲ್ಲಿ ಆರ್‌ಸಿಬಿ ಮರಳಿದ್ದಾರೆ. ಡಿಕೆ ಆರ್‌ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿರುತ್ತಾರೆ ಎಂದು ಆರ್‌ಸಿಬಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತಿಳಿಸಿದೆ. T20 World … Continue reading RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಬ್ಯಾಟಿಂಗ್ ಕೋಚ್, ಮೆಂಟರ್ ಆಗಿ ಡಿಕೆ ರೀ ಎಂಟ್ರಿ!
Copy and paste this URL into your WordPress site to embed
Copy and paste this code into your site to embed