RCB ಫ್ಯಾನ್ಸ್ ಗೆ ಸಿಹಿಸುದ್ದಿ: ತಂಡಕ್ಕೆ ಎಂಟ್ರಿ ಕೊಟ್ಟ ಸ್ಫೋಟಕ ಬ್ಯಾಟರ್​!?

ಅಪಾರ ಅಭಿಮಾನಿಗಳನ್ನು ಹೊಂದಿರುವ RCB ತಂಡವು ಒಮ್ಮೆಯೂ ಕಪ್ಪು ಗೆದ್ದಿಲ್ಲ. ಆದರೂ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಹೀಗಾಗಿ ಈ ತಂಡಕ್ಕೆ 2025 ಕ್ಕಾದ್ರೂ ಕಪ್ ಗೆಲ್ಲಬೇಕು ಎಂದು ಪಣ ತೊಟ್ಟಿರುವ RCB ಮ್ಯಾನೇಜ್ಮೆಂಟ್ ಸ್ಟಾರ್ ಆಟಗಾರರ ಮೇಲೆ ಕಣ್ಣಿಟ್ಟಿದೆ. KR Pura: ಜನಪ್ರಿಯ  ಅಸೋಸಿಯೇಷನ್  ಟ್ರಸ್ಟ್ ವತಿಯಿಂದ 16ನೇ ವರ್ಷದ ದುರ್ಗಾ ದೇವಿಯ ಉತ್ಸವ! IPL ಮೆಗಾ ಹರಾಜಿಗೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಬಿಗ್ ಅಪ್ಡೇಟ್ ಒಂದು ಹೊರ ಬಿದ್ದಿದ್ದು, ಇದು ಅಭಿಮಾನಿಗಳಿಗೆ ಖುಷಿ … Continue reading RCB ಫ್ಯಾನ್ಸ್ ಗೆ ಸಿಹಿಸುದ್ದಿ: ತಂಡಕ್ಕೆ ಎಂಟ್ರಿ ಕೊಟ್ಟ ಸ್ಫೋಟಕ ಬ್ಯಾಟರ್​!?