RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ತಂಡ ಸೇರಲಿದ್ದಾರೆ ಕನ್ನಡಿಗ! ಇದು ನಿಜಾನಾ!?

ಮುಂದಿನ ಐಪಿಎಲ್‌ನಲ್ಲಿ ಕನ್ನಡಿಗ ಮತ್ತೆ ಆರ್‌ಸಿಬಿ ಸೇರ್ತಾರೆ ಅನ್ನೋ ಮಾತುಗಳು ಕೇಳಿಬಂದಿವೆ. ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಕೇಸ್: ಬಿಬಿಎಂಪಿ ಅಧಿಕಾರಿ ಸಸ್ಪೆಂಡ್! 2022ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ನಾಯಕನಾಗಿದ್ದ ಕೆ.ಎಲ್‌ ರಾಹುಲ್‌ ಸತತ 2 ಬಾರಿ ತಂಡವನ್ನು ಪ್ಲೇ ಆಫ್‌ ಪ್ರವೇಶಿಸುವಂತೆ ಮಾಡಿದ್ದರು. ಆದ್ರೆ ಈ ಬಾರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ. 2024ರ ಐಪಿಎಲ್‌ ಆವೃತ್ತಿಯಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧದ … Continue reading RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ತಂಡ ಸೇರಲಿದ್ದಾರೆ ಕನ್ನಡಿಗ! ಇದು ನಿಜಾನಾ!?