ಇ-ಖಾತಾ ನಿರೀಕ್ಷೆಯಲ್ಲಿರುವ ಗ್ರಾಮೀಣ ಜನತೆಗೆ ಸಿಕ್ತು ಗುಡ್ ನ್ಯೂಸ್!

ಬೆಂಗಳೂರು:- ರಾಜ್ಯ ಸರ್ಕಾರವು ಇ-ಖಾತಾ ನಿರೀಕ್ಷೆಯಲ್ಲಿರುವ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ನೀವು ಶ್ರೀಮಂತರಾಗಬೇಕಾ!? ತುಳಸಿ ಗಿಡದ ಬಳಿ ಈ ಒಂದು ವಸ್ತು ಇಡಿ ಶ್ರೀಮಂತರಾಗುತ್ತೀರಿ! ಕರ್ನಾಟಕ ಸರ್ಕಾರದ ಸಚಿವ ಸಂಪುಟವು ಗ್ರಾಮೀಣ ಪ್ರದೇಶಗಳಲ್ಲಿ ಇ-ಖಾತಾ ಯೋಜನೆಯನ್ನು ಜಾರಿಗೆ ತರಲು ಅನುಮೋದನೆ ನೀಡಿದೆ. ವಿಧೇಯಕ ಅಂಗೀಕರಿಸಿದರೆ ಗ್ರಾಮೀಣ ಭಾಗದ ಕಂದಾಯ ಬಡಾವಣೆ, ಗ್ರಾಮಠಾಣಾ ವ್ಯಾಪ್ತಿಯಲ್ಲಿ ಮನೆ, ನಿವೇಶನ ಸಕ್ರಮಕ್ಕೆ ಅವಕಾಶ ನೀಡಿದಂತಾಗುತ್ತದೆ. ಬೆಂಗಳೂರಿನಲ್ಲಿ ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ನೋಂದಣಿ … Continue reading ಇ-ಖಾತಾ ನಿರೀಕ್ಷೆಯಲ್ಲಿರುವ ಗ್ರಾಮೀಣ ಜನತೆಗೆ ಸಿಕ್ತು ಗುಡ್ ನ್ಯೂಸ್!