ಬೆಂಗಳೂರು: ಇಂದಿನಿಂದ ನಾಡ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯುತ್ತಿದ್ದು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ..
PM Kisan: ಪಿಎಂ ಕಿಸಾನ್ ₹2,000 ರೂಪಾಯಿ ಹಣ ಬಿಡುಗಡೆ? 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟಣೆ!
ಹೌದು … ಅಕ್ಟೋಬರ್ 3 ಅಂದರೆ ಇಂದಿನಿಂದ 20ರವರೆಗೆ ದಸರಾ ರಜೆ ಆರಂಭವಾಗಲಿದ್ದು, ಹಾಗಾಗಿ ಇಂದಿನಿಂದಲೇ ಮಕ್ಕಳಿಗೆ ದಸರಾ ರಜೆ ಇರಲಿದೆ.