School Holiday: ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಇಂದಿನಿಂದ 20ರವರೆಗೆ ದಸರಾ ರಜೆ ಘೋಷಣೆ

ಬೆಂಗಳೂರು: ಇಂದಿನಿಂದ ನಾಡ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯುತ್ತಿದ್ದು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ  ದಸರಾ ರಜೆ ಘೋಷಣೆ ಮಾಡಲಾಗಿದೆ.. PM Kisan: ಪಿಎಂ ಕಿಸಾನ್ ₹2,000 ರೂಪಾಯಿ ಹಣ ಬಿಡುಗಡೆ? 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟಣೆ! ಹೌದು …  ಅಕ್ಟೋಬರ್ 3 ಅಂದರೆ ಇಂದಿನಿಂದ  20ರವರೆಗೆ ದಸರಾ ರಜೆ ಆರಂಭವಾಗಲಿದ್ದು, ಹಾಗಾಗಿ ಇಂದಿನಿಂದಲೇ ಮಕ್ಕಳಿಗೆ ದಸರಾ ರಜೆ ಇರಲಿದೆ.