ಸ್ಮಾರ್ಟ್‌ಫೋನ್‌ ಪ್ರಿಯರಿಗೆ ಗುಡ್‌ ನ್ಯೂಸ್:‌ ವಾಟ್ಸಾಪ್‌ನಿಂದ ಹೊಸದೊಂದು ಫೀಚರ್ ರಿಲೀಸ್!

ಸ್ಮಾರ್ಟ್‌ಫೋನ್‌ ಪ್ರಿಯರ ಅತಿ ನೆಚ್ಚಿನ ಇನ್‌ಸ್ಟಾಂಟ್‌ ಮೆಸೇಜಿಂಗ್ ಅಪ್ಲಿಕೇಶನ್‌ ವಾಟ್ಸಾಪ್‌ ತನ್ನ ಸೆಕ್ಯೂರಿಟಿ ಫೀಚರ್‌ಗಳನ್ನು ದಿನೇ ದಿನೇ ಅತಿಹೆಚ್ಚು ಬಲಪಡಿಸುತ್ತಿದೆ. ಈಗ ಮತ್ತೊಂದು ಅತ್ಯಾಧುನಿಕ ಸೆಕ್ಯೂರಿಟಿ ಫೀಚರ್‌ ಅನ್ನು ಅಭಿವೃದ್ಧಿಪಡಿಸಿದೆ. ಮೆಟಾ ಕಂಪನಿ ಈ ಫೀಚರ್‌ ಮೇಲೆ 2024 ರ ಜನವರಿ ತಿಂಗಳಲ್ಲಿ ಕಾರ್ಯ ಆರಂಭಿಸಿತು. ನಂತರದ ಮೂರು ತಿಂಗಳು ಬೆಟಾ ಟೆಸ್ಟಿಂಗ್ ಮಾಡುವ ಮೂಲಕ, ಈಗ ವಾಟ್ಸಾಪ್‌ ಬಳಕೆದಾರರಿಗೆ ಜಗತ್ತಿನಾದ್ಯಂತ ಲಭ್ಯಗೊಳಿಸಿದೆ. ನೀವೇನಾದರೂ ಕಡಿಮೆ ಬೆಲೆಗೆ ಉತ್ತಮ ಕಾರನ್ನೇನಾದರೂ ಖರೀದಿಸಬೇಕೇ: ಇಲ್ಲಿದೆ ನೋಡಿ! ಅಂದಹಾಗೆ ಪಾಸ್‌ಕೀ … Continue reading ಸ್ಮಾರ್ಟ್‌ಫೋನ್‌ ಪ್ರಿಯರಿಗೆ ಗುಡ್‌ ನ್ಯೂಸ್:‌ ವಾಟ್ಸಾಪ್‌ನಿಂದ ಹೊಸದೊಂದು ಫೀಚರ್ ರಿಲೀಸ್!