7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌..! ಈ ದಿನದಂದು ಏರಿಕೆಯಾಗಲಿದೆ ವೇತನ ಪ್ರಮಾಣ!?

ಬೆಂಗಳೂರು: ರಾಜ್ಯ ಸರ್ಕಾರ ನೌಕರರು ಕಾತುರದಿಂದ ನಿರೀಕ್ಷಿಸುತ್ತಿರುವ 7ನೇ ವೇತನ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಕುರಿತು ಜುಲೈ 4 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಹಾಗೂ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್‌. ಬೈರಪ್ಪ ನೇತೃತ್ವದಲ್ಲಿ ನಿಯೋಗ ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದು, ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಭರವಸೆ … Continue reading 7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌..! ಈ ದಿನದಂದು ಏರಿಕೆಯಾಗಲಿದೆ ವೇತನ ಪ್ರಮಾಣ!?