ಬೆಂಗಳೂರು: ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ್ದು ಇನ್ನುಮುಂದೆ ಸರ್ಕಾರಿ ಶಾಲೆಗಳಲ್ಲಿ ಹಾಲು ಮೊಟ್ಟೆ ಜೊತೆಗೆ ರಾಗಿ ಮಾಲ್ಟ್ ವಿತರಣೆ ಹಾಗೆ 55 ಲಕ್ಷ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ರಾಗಿ ಮಾಲ್ಟ್ ವಿತರಣೆ ಮಾಡಲಾಗುತ್ತೆ
ಈಗಾಗ್ಲೇ ಪ್ರಾಯೋಗಿಕವಾಗಿ ಮೂರು ಜಿಲ್ಲೆಗಳಲ್ಲಿ ರಾಗಿ ಮಾಲ್ಟ್ ವಿತರಣಾ ಮಾಡಿದ್ದ ರಾಜ್ಯ ಸರ್ಕಾರ ಇನ್ನುಮುಂದೆ ಎಲ್ಲಾ ಶಾಲೆ ಮಕ್ಕಳಿಗೆ ರಾಗಿ ಮಾಲ್ಟ್ ಇಂದು ಅಧಿಕೃತವಾಗಿ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಕುಡಿಸುವ ಮೂಲಕ ಯೋಜನೆಗೆ ಚಾಲನೆ ಹಾಗೂ ಮಕ್ಕಳ ಜೊತೆಗೆ ತಾವು ರಾಗಿ ಮಾಲ್ಟ್ ಕುಡಿದು ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸೌದ ಬ್ಯಾಂಕ್ವೆಟ್ ಹಾಲ್ ನಲ್ಲಿ ಚಾಲನೆ ನೀಡಿದರು.
ಚಾಲನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಸಚಿವ ಮಧು ಬಂಗಾರಪ್ಪಾ ಇಲಾಖೆಯ ಕಾರ್ಯದರ್ಶಿ ರಿತೇಶ್ ಸಿಂಗ್ ಆಯುಕ್ತೆ BB ಕಾವೇರಿ ಹೀಗೆ ಹಲವಾರು ಜನರು ಭಾಗಿ