ಧಾರವಾಡದಲ್ಲಿ ಓದುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 15 ಹಾಸ್ಟೆಲ್​ಗಳ ನಿರ್ಮಾಣಕ್ಕೆ ಸರ್ಕಾರ ಆದೇಶ!

ಧಾರವಾಡ:- ವಿದ್ಯಾಕಾಶಿ ಧಾರವಾಡದಲ್ಲಿ ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, 15 ಹಾಸ್ಟೆಲ್​ಗಳ ನಿರ್ಮಾಣಕ್ಕೆ ಆದೇಶ ಹೊರಡಿಸಲಾಗಿದೆ. BPL Card: ಬಿಪಿಎಲ್ ಹೊಂದಿರುವವರಿಗೆ ಬಿಗ್ ಶಾಕ್: ಕಾರ್ಡ್ ರದ್ದಾದರೆ ಪಡೆಯೋದು ಹೇಗೆ!? ಹತ್ತನೇ ತರಗತಿಯಿಂದ ಹಿಡಿದು ಪಿಯು ಸೇರಿ ಡಿಗ್ರಿ ಹಾಗೂ ಸ್ನಾತಕೋತ್ತರ ಪದವಿ ಪಡೆಯಲು ರಾಜ್ಯದ ವಿವಿಧ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಅದರಂತೆ ಅವರಿಗೆ ತಕ್ಕಂತೆ ಬೇಕಾದ ಹಾಸ್ಟೆಲ್ ವ್ಯವಸ್ಥೆ ಮಾತ್ರ ಸರಿಯಾಗಿ ಸಿಗುತ್ತಿಲ್ಲ. ಆದ್ರೆ, ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, … Continue reading ಧಾರವಾಡದಲ್ಲಿ ಓದುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 15 ಹಾಸ್ಟೆಲ್​ಗಳ ನಿರ್ಮಾಣಕ್ಕೆ ಸರ್ಕಾರ ಆದೇಶ!