ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಶುಭ ಸುದ್ದಿ: ಶೀಘ್ರದಲ್ಲಿಯೇ 10 ಸಾವಿರ ಶಿಕ್ಷಕರ ನೇಮಕ – ಮಧು ಬಂಗಾರಪ್ಪ

ಕೊಪ್ಪಳ: ಶಾಲಾ-ಕಾಲೇಜುಗಳ ನಿರ್ಮಾಣವಲ್ಲದೆ ಶಿಕ್ಷಕರ ನೇಮಕಕ್ಕೂ ಆದ್ಯತೆ ನೀಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಶಿಕ್ಷಣ ಇಲಾಖೆ ಸಚಿವನಾದ ವೇಳೆ 53 ಸಾವಿರ ಶಿಕ್ಷಕರ ಕೊರತೆಯಿತ್ತು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಹತ್ತು ತಿಂಗಳೊಳಗೆ 12,000 ಶಿಕ್ಷಕರ ನೇಮಕಾತಿ ಮಾಡಿದೆ. Supreme Court: ಒಪ್ಪಿಗೆಯ ಲೈಂಗಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ʼನಿಂದ ಮಹತ್ವದ ಸಂದೇಶ ಈಗ ಹತ್ತು ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ. … Continue reading ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಶುಭ ಸುದ್ದಿ: ಶೀಘ್ರದಲ್ಲಿಯೇ 10 ಸಾವಿರ ಶಿಕ್ಷಕರ ನೇಮಕ – ಮಧು ಬಂಗಾರಪ್ಪ