ರಾಜ್ಯದ ಗೃಹಲಕ್ಷ್ಮಿಯರಿಗೆ ಶುಭ ಸುದ್ದಿ: ಈ ದಿನದಂದು ನಿಮ್ಮ ಖಾತೆ ಸೇರಲಿದೆ ರೂ.6000 ಹಣ!?

ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗದ ವಿಚಾರ ಕಳೆದ ಕೆಲವು ತಿಂಗಳುಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷವು ಜನರನ್ನು ವಂಚಿಸುತ್ತಿದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಟೀಕಿಸಿದ್ದವು. ಆದರೆ, ತಾಂತ್ರಿಕ ಕಾರಣಗಳಿಂದ ಗೃಹಲಕ್ಷ್ಮಿ ಹಣ ವರ್ಗಾವಣೆಯಾಗುತ್ತಿದೆ. ಖಂಡಿತವಾಗಿಯೂ ಸರ್ಕಾರವು 2000 ರೂ. ವರ್ಗಾವಣೆ ಮಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದರು. ಪ್ರತಿ ತಿಂಗಳಿಗೊಮ್ಮೆ ಖಾತೆ ಸೇರಬೇಕಿದ್ದ ಗೃಹಲಕ್ಷ್ಮಿ ಹಣ ಇದೀಗ … Continue reading ರಾಜ್ಯದ ಗೃಹಲಕ್ಷ್ಮಿಯರಿಗೆ ಶುಭ ಸುದ್ದಿ: ಈ ದಿನದಂದು ನಿಮ್ಮ ಖಾತೆ ಸೇರಲಿದೆ ರೂ.6000 ಹಣ!?