ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್.. ಪಾರ್ಕ್‌ಗಳ ಸಮಯ ವಿಸ್ತರಣೆ..!

ಬೆಂಗಳೂರು:- ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪಾರ್ಕ್‌ಗಳ ಸಮಯ ವಿಸ್ತರಣೆ ಮಾಡಲಾಗಿದೆ. ಇನ್ನು ಮುಂದೆ ಪ್ರತಿದಿನ ಬೆಳಗಿನ ಜಾವ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರುತ್ತದೆ. ಈ ಸಂಬಂಧ ಡಿಸಿಎಂ, ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಉದ್ಯಾನವನದಲ್ಲಿ ಹೆಚ್ಚಿನ ಭದ್ರತೆಗೆ ಪಾಲಿಕೆ ವತಿಯಿಂದ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಬೆಂಗಳೂರಿಗೆ ರಾಹುಲ್ ಗಾಂಧಿ ದಿಢೀರ್ ಎಂಟ್ರಿ.. ಏರ್ಪೋರ್ಟ್ ನಲ್ಲಿ ಸ್ವಾಗತಿಸಿದ ಸಿದ್ದು, ಡಿಕೆಶಿ! … Continue reading ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್.. ಪಾರ್ಕ್‌ಗಳ ಸಮಯ ವಿಸ್ತರಣೆ..!