Good News: ಕೇಂದ್ರದಿಂದ ಬಡವರಿಗೆ ಸಿಹಿ ಸುದ್ದಿ: 1 ಕೋಟಿ ಮನೆ ನಿರ್ಮಾಣಕ್ಕೆ ಅಸ್ತು!

ನವದೆಹಲಿ:- ನಗರ ಪ್ರದೇಶಗಳ ಬಡವರಿಗೆ ಕೇಂದ್ರ ಸರ್ಕಾರ ಗುಡ್‌ ನ್ಯೂಸ್ ಸಿಕ್ಕಿದ್ದು, 1 ಕೋಟಿ ಮನೆ ನಿರ್ಮಾಣಕ್ಕೆ ಕೇಂದ್ರ ಅಸ್ತು ಎಂದಿದೆ. ಅಂದರೆ ಪಿಎಂಎವೈ ಯೋಜನೆ ಅಡಿಯಲ್ಲಿ ನಗರ ಪ್ರದೇಶಗಳಲ್ಲಿ 1 ಕೋಟಿ ಮನೆಗಳನ್ನು ನಿರ್ಮಿಸಲಾಗುತ್ತದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ- ನಗರ 2.0 ಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆಯು ಸಮ್ಮತಿ ಸೂಚಿಸಿದ್ದು, ನಗರ ಪ್ರದೇಶಗಳ 1 ಕೋಟಿ ಬಡವರು ಹಾಗೂ ಮಧ್ಯಮವರ್ಗದವರು ಇದರ ಪ್ರಯೋಜನ ಪಡೆಯಲಿದ್ದಾರೆ. ಮುಂದುವರಿದ ಮಳೆ ಆರ್ಭಟ: ಕರಾವಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ! … Continue reading Good News: ಕೇಂದ್ರದಿಂದ ಬಡವರಿಗೆ ಸಿಹಿ ಸುದ್ದಿ: 1 ಕೋಟಿ ಮನೆ ನಿರ್ಮಾಣಕ್ಕೆ ಅಸ್ತು!