Karnataka Weather: ಬಿಸಿಲಿನಿಂದ ಕಂಗೆಟ್ಟ ಜನತೆಗೆ ಸಿಹಿ ಸುದ್ದಿ: ಏಪ್ರಿಲ್ 6 ರಿಂದ ನಾಲ್ಕು ದಿನ ಮಳೆ!

ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟಿರುವ ಕರ್ನಾಟಕದ (Karnataka) ಜನತೆಗೆ ಸಿಹಿ ಸುದ್ದಿ. ಇನ್ನು ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.ಇದೇ ಏಪ್ರಿಲ್ 6 ರಿಂದ ನಾಲ್ಕು ದಿನ ಸಾಧಾರಣ ಮಳೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   KS Eshwarappa Rebel: ದೆಹಲಿಯಿಂದ ಬಂದ ಬಳಿಕ ಕೆ.ಎಸ್.‌ ಈಶ್ವರಪ್ಪ ಹೇಳಿದ್ದೇನು? ಏಪ್ರಿಲ್ 6 ರಂದು ದಕ್ಷಿಣ‌ಕನ್ನಡ , ಬೀದರ್ ,ಕಲಬುರಗಿ, ಕೊಡಗು, ಮಂಡ್ಯ, ಮತ್ತು ಮೈಸೂರು ಜಿಲ್ಲೆಯಲ್ಲಿ ಸಾಧಾರಣ … Continue reading Karnataka Weather: ಬಿಸಿಲಿನಿಂದ ಕಂಗೆಟ್ಟ ಜನತೆಗೆ ಸಿಹಿ ಸುದ್ದಿ: ಏಪ್ರಿಲ್ 6 ರಿಂದ ನಾಲ್ಕು ದಿನ ಮಳೆ!