ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: 34,863 ಸರ್ಕಾರಿ ಹುದ್ದೆ ಭರ್ತಿಗೆ ಸಿಎಂ ಸೂಚನೆ!

ಬೆಂಗಳೂರು:-ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 34,863 ಸರ್ಕಾರಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಕರ್ನಾಟಕದ 9 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ! ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸೂಚನೆ ನೀಡಿದರು. … Continue reading ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: 34,863 ಸರ್ಕಾರಿ ಹುದ್ದೆ ಭರ್ತಿಗೆ ಸಿಎಂ ಸೂಚನೆ!