ನಿರುದ್ಯೋಗಿಗಳಿಗೆ ಗುಡ್‌ ನ್ಯೂಸ್:‌ ಕೊನೆಗೂ PM Internship ಯೋಜನೆಗೆ ಸಿಕ್ಕಿತು ಚಾಲನೆ! ಯಾರೆಲ್ಲಾ ಅರ್ಹರು? ಇಲ್ಲಿದೆ ಡಿಟೈಲ್ಸ್

ಬೆಂಗಳೂರು: ನಿರುದ್ಯೋಗಿಗಳಿಗೆ ಕೇಂದ್ರದಿಂದ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಿದೆ ಕೇಂದ್ರದಿಂದ ಪಿಎಂ ಇಂಟರ್ನ್‌ಶಿಪ್‌ ಯೋಜನೆಗೆ ಚಾಲನೆ ನೀಡಲಾಗಿದೆ. ಉನ್ನತ ಕಂಪನಿಗಳಲ್ಲಿ ಇಂಟರ್ನ್‌ಶಿಪ್‌ ಪಡೆಯುವ ಯುವಕ – ಯುವತಿಯರಿಗೆ ಮಾಸಿಕ 5 ಸಾವಿರ ರೂ. ಆರ್ಥಿಕ ನೆರವು ನೀಡುವ ಉದ್ದೇಶದೊಂದಿಗೆ ಈ ಯೋಜನೆಗೆ ಗುರುವಾರ ಚಾಲನೆ ನೀಡಲಾಯಿತು. ಕಂಪನಿಗಳಲ್ಲಿ ಇಂಟರ್ನ್‌ಶಿಪ್‌ ಮಾಡುವ ಯುವಕ – ಯುವತಿಯರಿಗೆ ಮಾಸಿಕ 5 ಸಾವಿರ ರೂ. ವರ್ಷಕ್ಕೆ 66 ಸಾವಿರ ರೂ.ನಂತೆ ಆರ್ಥಿಕ ನೆರವನ್ನು ಈ ಯೋಜನೆ ನೀಡಲಿದೆ. ಇದರಿಂದ 1.25 ಲಕ್ಷ ಯುವಕ … Continue reading ನಿರುದ್ಯೋಗಿಗಳಿಗೆ ಗುಡ್‌ ನ್ಯೂಸ್:‌ ಕೊನೆಗೂ PM Internship ಯೋಜನೆಗೆ ಸಿಕ್ಕಿತು ಚಾಲನೆ! ಯಾರೆಲ್ಲಾ ಅರ್ಹರು? ಇಲ್ಲಿದೆ ಡಿಟೈಲ್ಸ್