ಅಯೋಧ್ಯೆಗೆ ಹೋಗುವವರಿಗೆ ಗುಡ್ ನ್ಯೂಸ್ – ಆರು ವಿಶೇಷ ರೈಲು, ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

ಬೆಂಗಳೂರು:- ಕರ್ನಾಟಕ ಮತ್ತು ಗೋವಾವನ್ನು ಅಯೋಧ್ಯಾ ಧಾಮದೊಂದಿಗೆ ಸಂಪರ್ಕಿಸಲು ನೈಋತ್ಯ ರೈಲ್ವೆಯ ‘ಆಸ್ತಾ ಸ್ಪೆಷಲ್ ಎಕ್ಸ್‌ಪ್ರೆಸ್’ ವಿಶೇಷ ರೈಲುಗಳನ್ನು ಓಡಿಸಲಿದೆ. ಎರಡು ರೈಲುಗಳು ಮೈಸೂರಿನಿಂದ (ಎಸ್​ಎಂವಿಟಿ ಬೆಂಗಳೂರು ಮೂಲಕ), ಮತ್ತು ಎಸ್​ಎಂವಿಟಿ ಬೆಂಗಳೂರು, ತುಮಕೂರು, ಚಿತ್ರದುರ್ಗ, ಬೆಳಗಾವಿ (ಧಾರವಾಡ ಮತ್ತು ಹುಬ್ಬಳ್ಳಿ ಮೂಲಕ) ಮತ್ತು ವಾಸ್ಕೋಡಗಾಮಾ (ರತ್ನಗಿರಿ ಮತ್ತು ಪನ್ವೇಲ್) ಮೂಲಕ ತಲಾ ಒಂದು ರೈಲು ಅಯೋಧ್ಯೆಗೆ ಸಂಚರಿಸಲಿದೆ. ಪ್ರಯಾಣಿಕರು ಇಂಡಿಯನ್ ರೈಲ್ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (ಐಆರ್​ಸಿಟಿಸಿ ಅಪ್ಲಿಕೇಶನ್ ಅಥವಾ ವೆಬ್‌ಸೈಟ್) ಮೂಲಕ ಟಿಕೆಟ್‌ಗಳನ್ನು … Continue reading ಅಯೋಧ್ಯೆಗೆ ಹೋಗುವವರಿಗೆ ಗುಡ್ ನ್ಯೂಸ್ – ಆರು ವಿಶೇಷ ರೈಲು, ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್