Bigg News: ಶಬರಿಮಲೆ ತೆರಳುವವರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ KSRTC ಬಸ್ ವ್ಯವಸ್ಥೆ!

ಬೆಂಗಳೂರು: ಕೇರಳದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆಗೆ ಅಯ್ಯಪ್ಪನ ದರ್ಶನಕ್ಕಾಗಿ ತೆರಳುವವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರಿನಿಂದ ಬಸ್​​ ವ್ಯವಸ್ಥೆ ಮಾಡಿದೆ. ಡಿಸೆಂಬರ್ 1 ರಿಂದ ಶಬರಿಮಲೆಗೆ ವೋಲ್ವೋ ಬಸ್ ಸಂಚರಿಸಲಿದೆ. ವೋಲ್ವೊ ಬಸ್​​ನ ಟಿಕೆಟ್ ದರ, ಮಾರ್ಗ, ಸಂಚಾರದ ವೇಳಾಪಟ್ಟಿಯ ಕುರಿತು ಕೆಎಸ್​ಆರ್​ಟಿಸಿ ಮಾಹಿತಿ ನೀಡಿದೆ. ವಯಸ್ಕರಿಗೆ ಬೆಂಗಳೂರಿಂದ ಶಬರಿಮಲೆಗೆ 1600 ರೂಪಾಯಿ ದರ ನಿಗದಿ ಮಾಡಲಾಗಿದೆ. ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50 ಕ್ಕೆ ಹೊರಡಲಿರುವ ವೋಲ್ವೋ ಬಸ್ ಮರುದಿನ ಬೆಳಿಗ್ಗೆ 6.45 ಕ್ಕೆ ಪಂಪಾ … Continue reading Bigg News: ಶಬರಿಮಲೆ ತೆರಳುವವರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ KSRTC ಬಸ್ ವ್ಯವಸ್ಥೆ!