BPL Card: ಹೊಸ ಬಿಪಿಎಲ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ!

ಬೆಂಗಳೂರು:- ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ ಸಿಕ್ಕಿದ್ದು, ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕೊಲೆಸ್ಟ್ರಾಲ್‌ ಹೆಚ್ಚಾಗಿದ್ರೆ ಚಿಂತೆ ಬಿಡಿ: ನಿತ್ಯ ಬೆಳ್ಳುಳ್ಳಿಯ ಸೇವನೆ ಹೀಗಿರಲಿ ! ಸದ್ಯ ಆಹಾರ ನಾಗಾರೀಕ ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇನ್ನು ಬಿಪಿಎಲ್, ಎಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ … Continue reading BPL Card: ಹೊಸ ಬಿಪಿಎಲ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ!