Good News: ಸೂರು ಇಲ್ಲದವರಿಗೆ ಗುಡ್ ನ್ಯೂಸ್.. ಸರ್ಕಾರದಿಂದ ಬಂತು ಉಚಿತ ಮನೆ.. ಇಂತವರು ಅರ್ಜಿ ಸಲ್ಲಿಸಿ..!

ಬೆಂಗಳೂರು:– ಸೂರು ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ವಸತಿ ಸೌಲಭ್ಯ ಯಾರು ಹೊಂದಿಲ್ಲ ಅಂತವರಿಗೆ ಸರಕಾರದ ವತಿಯಿಂದ ಉಚಿತ ವಸತಿ ಯೋಜನೆಯನ್ನು ಕಲ್ಪಿಸಿಕೊಡಲಾಗುತ್ತಿದೆ. ಹೊಸ BPL & APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುತ್ತಿದ್ದೀರಾ!?.. ಹಾಗಿದ್ರೆ ಈ ದಾಖಲೆ ಇದ್ಯಾ ನೋಡಿ! ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ವಸತಿ ರಹಿತ ಮತ್ತು ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಉಚಿತ ವಸತಿ ಯೋಜನೆಯನ್ನು ಕಲ್ಪಿಸಲಾಗಿದ್ದು ಈ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ. ರಾಜೀವ್ … Continue reading Good News: ಸೂರು ಇಲ್ಲದವರಿಗೆ ಗುಡ್ ನ್ಯೂಸ್.. ಸರ್ಕಾರದಿಂದ ಬಂತು ಉಚಿತ ಮನೆ.. ಇಂತವರು ಅರ್ಜಿ ಸಲ್ಲಿಸಿ..!