ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಬ್ಯಾಂಕ್ ಆಫ್ ಬರೋಡಾದಲ್ಲಿದೆ ಹಲವು ಉದ್ಯೋಗ, ಆಸಕ್ತರು ಅಪ್ಲೈ ಮಾಡಿ!

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಬ್ಯಾಂಕ್ ಆಫ್ ಬರೋಡಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. Egg Benifit: ಮೊಟ್ಟೆ ತಿನ್ನಲು ಸರಿಯಾದ ಸಮಯ ಯಾವುದು ಗೊತ್ತಾ!? ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿಯಿರುವ 1,267 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಆಫೀಸರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಮ್ಯಾನೇಜರ್‌, ಮ್ಯಾನೇಜರ್‌-ಸೇಲ್ಸ್‌ ಸೇರಿದಂತೆ ವಿವಿಧ ಹುದ್ದೆಗಳು ಖಾಲಿಯಿದ್ದು, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾಗಿರುವ ಅಭ್ಯರ್ಥಿಗಳು ಜನವರಿ 17 ರೊಳಗೆ … Continue reading ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಬ್ಯಾಂಕ್ ಆಫ್ ಬರೋಡಾದಲ್ಲಿದೆ ಹಲವು ಉದ್ಯೋಗ, ಆಸಕ್ತರು ಅಪ್ಲೈ ಮಾಡಿ!