ನಿರುದ್ಯೋಗ ಯುವಕರಿಗೆ ಸಿಹಿ ಸುದ್ದಿ: ಸ್ವಯಂ ಉದ್ಯೋಗ ಆರಂಭಿಸಲು 30,000 ಸಹಾಯಧನ

ನಿರುದ್ಯೋಗ ಯುವಕರಿಗೆ ಸ್ವಯಂ ಉದ್ಯೋಗ ಆರಂಭಿಸಲು ಸಾಲ ಸೌಲಭ್ಯದ ಜೊತೆಗೆ ಸಹಾಯಧನ ನೀಡಲು ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ವಿವಿಧ ನಿಗಮಗಳಿಂದ ಸಾಲ ಹಾಗೂ ಸಹಾಯಧನ ಸೌಲಭ್ಯವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು ಯುವಜನತೆಗೆ ಉದ್ಯೋಗ ದೊರಕಿಸಿಕೊಡುವ ಪ್ರಮುಖ ಉದ್ದೇಶದೊಂದಿಗೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ವಿವಿಧ ನಿಗಮಗಳಿಂದ ಸಾಲ ಹಾಗೂ ಸಹಾಯಧನ ಸೌಲಭ್ಯವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಯಾವ ಯಾವ ನಿಗಮಗಳಿಂದ ನೇರ ಸಾಲಕ್ಕೆ ಅರ್ಜಿ ಆಹ್ವಾನಿಸಲಾಗಿದೆ? ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಾಖಲಾತಿಗಳು ಹಾಗೂ ಅರ್ಹತೆಗಳ … Continue reading ನಿರುದ್ಯೋಗ ಯುವಕರಿಗೆ ಸಿಹಿ ಸುದ್ದಿ: ಸ್ವಯಂ ಉದ್ಯೋಗ ಆರಂಭಿಸಲು 30,000 ಸಹಾಯಧನ